Bible Versions
Bible Books

1 Corinthians 15:48 (KJV) King James Version

Versions

KNV   ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
ERVKN   ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ.
IRVKN   ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ § ಫಿಲಿ. 3:20 ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us