Bible Versions
Bible Books

1 Corinthians 16:11 (KJV) King James Version

Versions

KNV   ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
ERVKN   ಆದ್ದರಿಂದ ನಿಮ್ಮಲ್ಲಿ ಯಾರೂ ಅವನನ್ನು ತಿರಸ್ಕರಿಸಬಾರದು. ಅವನನ್ನು ನನ್ನ ಬಳಿಗೆ ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ನಾನು ಎದುರು ನೋಡುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us