Versions
KNV ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
ERVKN ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ.
IRVKN ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ § ಅ. ಕೃ. 19:9 ವಿರೋಧಿಗಳೂ ಅನೇಕರಿದ್ದಾರೆ. PEPS