Bible Versions
Bible Books

1 Corinthians 2:11 (KJV) King James Version

Versions

KNV   ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
ERVKN   ಇದು ಹೇಗೆಂದರೆ: ಒಬ್ಬನ ಆಲೋಚನೆಗಳು ಅವನ ಆಂತರ್ಯದಲ್ಲಿರುವ ಜೀವಾತ್ಮವೊಂದಕ್ಕೆ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ. ಅಂತೆಯೇ, ದೇವರ ಆಲೋಚನೆಗಳು ದೇವರಾತ್ಮನ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ.
IRVKN   ಮನುಷ್ಯನೊಳಗಿನ ಆಲೋಚನೆಗಳು ಜ್ಞಾ. 20:27 ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us