Bible Versions
Bible Books

1 Corinthians 2:13 (KJV) King James Version

Versions

KNV   ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
ERVKN   ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ.
IRVKN   ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us