Bible Versions
Bible Books

1 Corinthians 2:15 (KJV) King James Version

Versions

KNV   ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.
ERVKN   ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ.
IRVKN   ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us