Bible Versions
Bible Books

1 Corinthians 2:6 (KJV) King James Version

Versions

KNV   ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
ERVKN   ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ.
IRVKN   ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us