Bible Versions
Bible Books

1 Corinthians 2:9 (KJV) King James Version

Versions

KNV   ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
ERVKN   ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: "ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.” ಯೆಶಾಯ 64:4
IRVKN   ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, § ಯೆಶಾ 64:4 “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us