Bible Versions
Bible Books

1 Corinthians 3:10 (KJV) King James Version

Versions

KNV   ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
ERVKN   ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us