Versions
KNV ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.
ERVKN ನೀವೇ ನನಗೆ ವಿಚಾರಣೆ ಮಾಡಿದರೂ ಯಾವುದೇ ಮಾನವ ನೇಮಿತ ನ್ಯಾಯಾಲಯದಲ್ಲಿ ನನಗೆ ವಿಚಾರಣೆಯಾದರೂ ನಾನು ಚಿಂತಿಸುವುದಿಲ್ಲ. ಅಲ್ಲದೆ ನನಗೆ ನಾನೇ ವಿಚಾರಣೆ ಮಾಡಿಕೊಳ್ಳುವುದಿಲ್ಲ.