Bible Versions
Bible Books

1 Corinthians 6:6 (KJV) King James Version

Versions

KNV   ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ.
ERVKN   ನಿಮ್ಮಲ್ಲಿ ಒಬ್ಬ ಸಹೋದರನು ಮತ್ತೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅವರ ವ್ಯಾಜ್ಯಕ್ಕೆ ತೀರ್ಪು ನೀಡಲು ಅವಿಶ್ವಾಸಿಗಳಿಗೆ ನೀವು ಅವಕಾಶ ಮಾಡಿಕೊಟ್ಟಿದ್ದೀರಿ!
IRVKN   ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us