Versions
KNV ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
ERVKN ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಟ್ಟರೆ ಆಕೆಯು ಮತ್ತೆ ಮದುವೆ ಮಾಡಿಕೊಳ್ಳಕೂಡದು, ಇಲ್ಲವಾದರೆ ಆಕೆ ತನ್ನ ಗಂಡನ ಸಂಗಡ ಮತ್ತೆ ಒಂದಾಗಬೇಕು. ಇದೇ ರೀತಿ, ಗಂಡನು, ತನ್ನ ಹೆಂಡತಿಯನ್ನು ಬಿಟ್ಟುಬಿಡಬಾರದು.