Versions
KNV ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.
ERVKN ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಮೊದಲೇ ಸುನ್ನತಿ ಮಾಡಿಸಿಕೊಂಡವನಾಗಿದ್ದರೆ, ಅವನು ಸುನ್ನತಿಯಿಲ್ಲದಂಥವನಾಗಬಾರದು. ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಸುನ್ನತಿಯನ್ನು ಹೊಂದಿಲ್ಲದವನಾಗಿದ್ದರೆ, ಅವನು ಸುನ್ನತಿಯನ್ನು ಮಾಡಿಸಿಕೊಳ್ಳಬಾರದು.