Bible Versions
Bible Books

1 Corinthians 9:25 (KJV) King James Version

Versions

KNV   ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
ERVKN   ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಲೋಕದ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.
IRVKN   ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ಯಾಕೋಬ 1:12 ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us