Versions
KNV ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
ERVKN ನಿಮ್ಮನ್ನು ತಪ್ಪುಮಾರ್ಗಕ್ಕೆ ಸೆಳೆಯುವ ಜನರನ್ನು ಕುರಿತು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.
IRVKN † 1 ಯೋಹಾ 3, 7; 2 ಯೋಹಾ 7: ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.