Versions
KNV ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
ERVKN ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೆ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಸಿರುತ್ತಾನೆ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾದ ಮಟ್ಟವನ್ನು ತಲುಪುತ್ತದೆ.
IRVKN ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.