Bible Versions
Bible Books

1 John 4:15 (KJV) King James Version

Versions

KNV   ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
ERVKN   ”ಯೇಸುವೇ ದೇವರ ಮಗನೆಂದು ನಾನು ನಂಬುತ್ತೇನೆ” ಎಂದು ಹೇಳುವವನಲ್ಲಿ ದೇವರು ನೆಲೆಸಿದ್ದಾನೆ ಮತ್ತು ಅವನು ದೇವರಲ್ಲಿ ನೆಲೆಸಿದ್ದಾನೆ.
IRVKN   ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us