Versions
KNV ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
ERVKN ಯೇಸುವೇ ಕ್ರಿಸ್ತನೆಂದು ನಂಬುವವರು ದೇವರ ಮಕ್ಕಳಾಗಿದ್ದಾರೆ. ತಂದೆಯನ್ನು (ದೇವರನ್ನು) ಪ್ರೀತಿಸುವವನು ತಂದೆಯ ಮಕ್ಕಳನ್ನೂ ಪ್ರೀತಿಸುತ್ತಾನೆ.
IRVKN {ಕ್ರಿಸ್ತನಲ್ಲಿ ನಂಬಿಕೆಯಿಟ್ಟವರು ಲೋಕವನ್ನು ಜಯಿಸುತ್ತಾರೆ} PS ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.