Bible Versions
Bible Books

1 John 5:20 (KJV) King James Version

Versions

KNV   ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.
ERVKN   ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.
IRVKN   ದೇವರ ಮಗನು ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us