Bible Versions
Bible Books

1 Kings 10:1 (KJV) King James Version

Versions

KNV   ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
ERVKN   ಶೆಬದ ರಾಣಿ ಸೊಲೊಮೋನನ ಬಗ್ಗೆ ಕೇಳಿದಳು. ಅವಳು ಒಗಟುಗಳಿಂದ ಅವನನ್ನು ಪರೀಕ್ಷಿಸಲು
IRVKN   {ಶೆಬಾ ದೇಶದ ರಾಣಿಯು ಸೊಲೊಮೋನನ ದರ್ಶನಕ್ಕೆ ಬಂದದ್ದು} PS ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us