Versions
KNV ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು.
ERVKN ಸೊಲೊಮೋನನ ಸೇವಕರಲ್ಲಿ ನೆಬಾಟನ ಮಗನಾದ ಯಾರೊಬ್ಬಾಮನೂ ಒಬ್ಬನಾಗಿದ್ದನು. ಯಾರೊಬ್ಬಾಮನೂ ಎಫ್ರಾಯೀಮ್ ಕುಲದವನು, ಅವನು ಚರೇದ ಪಟ್ಟಣದವನು. ಯಾರೊಬ್ಬಾಮನ ತಾಯಿಯ ಹೆಸರು ಜೆರೂಗ, ಆಕೆ ವಿಧವೆಯಾಗಿದ್ದಳು. ಯಾರೊಬ್ಬಾಮನು ರಾಜನ ವಿರುದ್ಧ ತಿರುಗಿಬಿದ್ದನು.