Bible Versions
Bible Books

1 Kings 11:29 (KJV) King James Version

Versions

KNV   ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.
ERVKN   ಒಂದು ದಿನ ಯಾರೊಬ್ಬಾಮನು ಜೆರುಸಲೇಮಿನ ಹೊರಗೆ ಹೋಗುತ್ತಿದ್ದನು. ಶೀಲೋವಿನ ಪ್ರವಾದಿಯಾದ ಅಹೀಯನು ಅವನನ್ನು ರಸ್ತೆಯಲ್ಲಿ ಸಂಧಿಸಿದನು. ಅಹೀಯನು ಹೊಸ ಅಂಗಿಯನ್ನು ಧರಿಸಿದ್ದನು. ನಿರ್ಜನವಾಗಿದ್ದ ದೇಶದಲ್ಲಿ ಇವರಿಬ್ಬರೇ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us