Bible Versions
Bible Books

1 Kings 11:34 (KJV) King James Version

Versions

KNV   ಆದರೂ ನನ್ನ ಆಜ್ಞೆಗಳನ್ನೂ ಕಟ್ಟಳೆ ಗಳನ್ನೂ ಕೈಕೊಂಡದ್ದರಿಂದ ನಾನು ಆದು ತೆಗೆದು ಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದು ಕೊಳ್ಳದೆ ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು.
ERVKN   ಆದುದರಿಂದ ನಾನು ಸೊಲೊಮೋನನ ಕುಟುಂಬದಿಂದ ರಾಜ್ಯವನ್ನು ತೆಗೆದುಕೊಳ್ಳುತ್ತೇನೆ. ಆದರೆ ಸೊಲೊಮೋನನು ತನ್ನ ಜೀವಮಾನವೆಲ್ಲಾ ಆಳುವಂತೆ ನಾನು ಅವನಿಗೆ ಅವಕಾಶ ಕೊಡುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗಾಗಿ ಇದನ್ನು ಮಾಡುತ್ತೇನೆ. ನಾನು ದಾವೀದನನ್ನು ಆರಿಸಿಕೊಂಡೆನು; ಏಕೆಂದರೆ ಅವನು ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಅನುಸರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us