Versions
KNV ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.
ERVKN ನನ್ನ ತಂದೆಯು ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ಆದರೆ ನಾನು ಮತ್ತಷ್ಟು ಕಷ್ಟದ ಕೆಲಸಗಳನ್ನು ನಿಮ್ಮಿಂದ ಮಾಡಿಸುತ್ತೇನೆ. ನಿಮ್ಮಿಂದ ಕೆಲಸ ಮಾಡಿಸಲು ನಮ್ಮ ತಂದೆಯು ಚಾವಟಿಗಳಿಂದ ನಿಮ್ಮನ್ನು ಹೊಡೆಸಿದನು. ನಾನಾದರೋ ನಿಮ್ಮನ್ನು ಮುಳ್ಳುಕೋಲುಗಳಿಂದ ಮತ್ತಷ್ಟು ಕಠಿಣವಾಗಿ ಹೊಡೆಸುತ್ತೇನೆ’ ಎಂದು ತಿಳಿಸು” ಎಂಬುದಾಗಿ ಹೇಳಿಕೊಟ್ಟರು.