Bible Versions
Bible Books

1 Kings 13:6 (KJV) King James Version

Versions

KNV   ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
ERVKN   ನಂತರ ರಾಜನಾದ ಯಾರೊಬ್ಬಾಮನು ದೇವಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನಲ್ಲಿ ನನಗಾಗಿ ಪ್ರಾರ್ಥಿಸು. ನನ್ನ ಕೈಯನ್ನು ಗುಣಪಡಿಸುವಂತೆ ಯೆಹೋವನಲ್ಲಿ ಪ್ರಾರ್ಥಿಸು” ಎಂದನು. ದೇವಮನುಷ್ಯನು ಯೆಹೋವನಿಗೆ ಪ್ರಾರ್ಥಿಸಿದನು. ಆಗ ರಾಜನ ಕೈ ಗುಣವಾಯಿತು. ಅದು ಮತ್ತೆ ಮೊದಲಿನಂತೆ ಆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us