Versions
KNV ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.
ERVKN ನಂತರ ಪ್ರವಾದಿಯಾದ ಅಹೀಯನು ಯಾರೊಬ್ಬಾಮನ ಪತ್ನಿಯ ಸಂಗಡ ಮಾತನಾಡುವುದನ್ನು ಮುಂದುವರಿಸಿ, “ಈಗ ಮನೆಗೆ ಹೋಗು. ನೀನು ನಿನ್ನ ನಗರವನ್ನು ಪ್ರವೇಶಿಸಿದ ತಕ್ಷಣ, ನಿನ್ನ ಮಗನು ಸತ್ತುಹೋಗುತ್ತಾನೆ.