Bible Versions
Bible Books

1 Kings 14:7 (KJV) King James Version

Versions

KNV   ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.
ERVKN   ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆಂದು ನೀನು ಹಿಂದಿರುಗಿ ಹೋಗಿ ಯಾರೊಬ್ಬಾಮನಿಗೆ ತಿಳಿಸು. ಯೆಹೋವನು ಇಂತೆನ್ನುತ್ತಾನೆ: “ಯಾರೊಬ್ಬಾಮನೇ, ಇಸ್ರೇಲಿನ ಜನರಲ್ಲೆಲ್ಲಾ ನಾನು ನಿನ್ನನ್ನು ಆರಿಸಿಕೊಂಡೆ. ನನ್ನ ಜನರನ್ನು ಆಳಲು ನಾನು ನಿನ್ನನ್ನು ನೇಮಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us