Bible Versions
Bible Books

1 Kings 17:14 (KJV) King James Version

Versions

KNV   ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.
ERVKN   ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನಂದರೆ, ‘ಆ ಮಡಕೆಯಲ್ಲಿರುವ ಹಿಟ್ಟು ಎಂದೆಂದಿಗೂ ಖಾಲಿಯಾಗುವುದಿಲ್ಲ. ಪಾತ್ರೆಯಲ್ಲಿ ಯಾವಾಗಲೂ ಎಣ್ಣೆಯಿರುತ್ತದೆ. ಯೆಹೋವನು ಭೂಮಿಯ ಮೇಲೆ ಮಳೆಯನ್ನು ಸುರಿಸುವ ತನಕ ಇದು ಹೀಗೆಯೇ ಮುಂದುವರಿಯುತ್ತದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us