Versions
KNV ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.
ERVKN ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಆ ಮಾತು ಸತ್ಯವೊ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಆ ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ.
IRVKN ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.