Bible Versions
Bible Books

1 Kings 1:19 (KJV) King James Version

Versions

KNV   ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.
ERVKN   ಅದೋನೀಯನು ಅನೇಕ ಹಸುಗಳನ್ನು, ಕೊಬ್ಬಿದ ಕರುಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದ್ದಾನೆ. ಅವನು ನಿನ್ನ ಎಲ್ಲಾ ಗಂಡುಮಕ್ಕಳನ್ನು ಆಹ್ವಾನಿಸಿದ್ದನು. ಅವನು ಯಾಜಕನಾದ ಎಬ್ಯಾತಾರನನ್ನು ಮತ್ತು ನಿನ್ನ ಸೇನಾಧಿಪತಿಯಾದ ಯೋವಾಬನನ್ನು ಆಹ್ವಾನಿಸಿದ್ದನು. ಆದರೆ ಅವನು ನಿನ್ನ ಸೇವೆಮಾಡುವ ನಿನ್ನ ಮಗನಾದ ಸೊಲೊಮೋನನನ್ನು ಆಹ್ವಾನಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us