Versions
KNV ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
ERVKN ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನ ಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.