Versions
KNV ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
ERVKN ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.