Versions
KNV ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.
ERVKN ಮೊದಲು ಯುವಸಹಾಯಕರು ಆಕ್ರಮಣ ಮಾಡಿದರು. ರಾಜನಾದ ಬೆನ್ಹದದನ ಜನರು, ಸಮಾರ್ಯದಿಂದ ಸೈನಿಕರು ಹೊರಗೆ ಬಂದಿದ್ದಾರೆಂಬುದನ್ನು ಅವನಿಗೆ ತಿಳಿಸಿದರು.