Bible Versions
Bible Books

1 Kings 20:32 (KJV) King James Version

Versions

KNV   ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.
ERVKN   ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡು, ತಲೆಯ ಮೇಲೆ ಹಗ್ಗವನ್ನು ಹಾಕಿಕೊಂಡು, ಇಸ್ರೇಲಿನ ರಾಜನ ಬಳಿಗೆ ಬಂದರು. ಅವರು, “ನಿಮ್ಮ ಸೇವಕನಾದ ಬೆನ್ಹದದನು ಇಂತೆನ್ನುವನು: ‘ದಯವಿಟ್ಟು ನನ್ನನ್ನು ಜೀವಸಹಿತ ಬಿಡು” ಎಂದರು. ಅಹಾಬನು, ‘ಅವನಿನ್ನೂ ಜೀವಸಹಿತ ಇದ್ದಾನೆಯೇ? ಅವನು ನನ್ನ ಸೋದರ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us