Bible Versions
Bible Books

1 Kings 21:27 (KJV) King James Version

Versions

KNV   ಆದರೆ ಅಹಾಬನು ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
ERVKN   ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us