Versions
KNV ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
ERVKN ಆ ಸಮಯದಲ್ಲಿ, ಅಹಾಬನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ರಾಜನು ಗಿಲ್ಯಾದಿನ ರಾಮೋತ್ ಪಟ್ಟಣವನ್ನು ನಮ್ಮಿಂದ ತೆಗೆದುಕೊಂಡದ್ದನ್ನು ಜ್ಞಾಪಿಸಿಕೊಳ್ಳಿರಿ? ರಾಮೋತನ್ನು ಹಿಂದಕ್ಕೆ ಪಡೆಯಲು ನಾವು ಏನನ್ನೂ ಮಾಡಲಿಲ್ಲವೇಕೆ? ಅದು ನಮ್ಮ ಪಟ್ಟಣ” ಎಂದು ಹೇಳಿದನು.