Versions
KNV ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.
ERVKN ಅದೋನೀಯನು, “ಒಂದು ಕಾಲದಲ್ಲಿ ರಾಜ್ಯಾಧಿಕಾರವು ನನ್ನದಾಗಿತ್ತೆಂಬುದು ನಿನ್ನ ನೆನಪಿನಲ್ಲಿದೆ. ಇಸ್ರೇಲಿನ ಜನರೆಲ್ಲರೂ ನಾನೇ ಅವರ ರಾಜನೆಂದು ತಿಳಿದಿದ್ದರು. ಆದರೆ ಸಂಗತಿಗಳು ಬದಲಾದವು. ಈಗ ನನ್ನ ಸೋದರನೇ ರಾಜನು. ಯೆಹೋವನು ಅವನನ್ನು ರಾಜನನ್ನಾಗಿ ಆರಿಸಿದನು.