Bible Versions
Bible Books

1 Kings 2:24 (KJV) King James Version

Versions

KNV   ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಹೊತ್ತು ಅದೋನೀಯನು ಸಾಯು ವನು ಅಂದನು.
ERVKN   ಯೆಹೋವನು ನನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದನು. ನನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಆತನು ನನಗೆ ದಯಪಾಲಿಸಿದನು. ಯೆಹೋವನು ತನ್ನ ವಾಗ್ದಾನದಂತೆ, ನನಗೆ ಮತ್ತು ನನ್ನ ವಂಶಿಕರಿಗೆ ರಾಜ್ಯಾಧಿಕಾರವನ್ನು ನೀಡಿದನು. ಅದೋನೀಯನು ದಿನವೇ ಸಾಯಬೇಕು ಎಂದು ನಾನು ಎಲ್ಲಾ ಕಾರ್ಯಗಳನ್ನು ನೆರವೇರಿಸಿದ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us