Versions
KNV ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.
ERVKN ಯೋವಾಬನು ಯೆಹೋವನ ಗುಡಾರದಲ್ಲಿ ಯಜ್ಞವೇದಿಕೆಯ ಹತ್ತಿರ ಇದ್ದಾನೆಂದು ಯಾರೋ ಒಬ್ಬನು ರಾಜನಾದ ಸೊಲೊಮೋನನಿಗೆ ತಿಳಿಸಿದನು. ಆದುದರಿಂದ ಸೊಲೊಮೋನನು ಬೆನಾಯನಿಗೆ, ಹೋಗಿ ಅವನನ್ನು ಕೊಂದುಬಿಡುವಂತೆ ಆಜ್ಞಾಪಿಸಿದನು.