Bible Versions
Bible Books

1 Kings 2:32 (KJV) King James Version

Versions

KNV   ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
ERVKN   ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ” ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us