Bible Versions
Bible Books

1 Kings 2:35 (KJV) King James Version

Versions

KNV   ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
ERVKN   ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನ ಯಾಜಕನನ್ನಾಗಿ ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us