Versions
KNV ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
ERVKN ಅವನನ್ನು ದಂಡಿಸದೆ ಬಿಡಬೇಡ. ನೀನು ಬುದ್ಧಿವಂತ! ಅವನಿಗೆ ಏನು ಮಾಡಬೇಕೆಂಬುದು ನಿನಗೆ ತಿಳಿದಿದೆ. ಆದರೆ ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ” ಎಂದು ಹೇಳಿದನು.