Bible Versions
Bible Books

1 Kings 4:12 (KJV) King James Version

Versions

KNV   ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್‌ಷೆ ಯಾನ್‌; ಬೇತ್‌ಷೆಯಾನ್‌ ಮೊದಲುಗೊಂಡು ಅಬೇಲ್‌ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
ERVKN   ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.
IRVKN   ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us