Bible Versions
Bible Books

1 Kings 6:15 (KJV) King James Version

Versions

KNV   ಮನೆಯ ಗೋಡೆಗಳ ಒಳಭಾಗಕ್ಕೆ ಮಂದಿ ರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯ ವರೆಗೂ ದೇವದಾರು ಹಲಿಗೆಗಳಿಂದ ಕಟ್ಟಿಸಿದನು; ಒಳ ಭಾಗದಲ್ಲಿ ಮರದಿಂದ ಮುಚ್ಚಿ ಮನೆಯ ನೆಲಕ್ಕೆ ತುರಾಯಿ ಮರಗಳ ಹಲಿಗೆಗಳಿಂದ ಮುಚ್ಚಿದನು.
ERVKN   ದೇವಾಲಯದ ಒಳಗಿನ ಗೋಡೆಗಳಿಗೆ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಕಲ್ಲಿನ ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಸಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us