Bible Versions
Bible Books

1 Kings 6:35 (KJV) King James Version

Versions

KNV   ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
ERVKN   ಅವರು ಕೆರೂಬಿಗಳ, ಖರ್ಜೂರವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದ್ದರು. ಅವರು ಅವುಗಳಿಗೆ ಚಿನ್ನವನ್ನು ಹೊದಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us