Bible Versions
Bible Books

1 Kings 6:8 (KJV) King James Version

Versions

KNV   ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು; ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು.
ERVKN   ಕೆಳಅಂತಸ್ತಿನ ಕೊಠಡಿಗಳ ಪ್ರವೇಶವು ದೇವಾಲಯದ ದಕ್ಷಿಣದ ಕಡೆಗಿತ್ತು. ಎರಡನೆಯ ಅಂತಸ್ತಿನ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳು ಒಳಗಡೆಯಿದ್ದು, ಅಲ್ಲಿಂದ ಮೂರನೆಯ ಅಂತಸ್ತಿನ ಕೊಠಡಿಗಳಿಗೂ ಹೋಗಬಹುದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us