Bible Versions
Bible Books

1 Kings 7:12 (KJV) King James Version

Versions

KNV   ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
ERVKN   ಅರಮನೆಯ ಅಂಗಳದ, ದೇವಾಲಯದ ಅಂಗಳದ ಮತ್ತು ದೇವಾಲಯದ ಮಂಟಪದ ಸುತ್ತಲೂ ಗೋಡೆಗಳಿದ್ದವು. ಗೋಡೆಗಳನ್ನು ಮೂರು ಸಾಲು ಕಲ್ಲುಗಳಿಂದ ಮತ್ತು ಒಂದು ಸಾಲು ದೇವದಾರು ಮರಗಳಿಂದ ಕಟ್ಟಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us