Bible Versions
Bible Books

1 Kings 7:15 (KJV) King James Version

Versions

KNV   ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.
ERVKN   ಹೀರಾಮನು ಎರಡು ಹಿತ್ತಾಳೆಯ ಕಂಬಗಳನ್ನು ನಿರ್ಮಿಸಿದನು, ಪ್ರತಿಯೊಂದು ಕಂಬದ ಎತ್ತರ ಇಪ್ಪತ್ತೇಳು ಅಡಿ; ಸುತ್ತಳತೆ ಹದಿನೆಂಟು ಅಡಿ. ಕಂಬಗಳು ಟೊಳ್ಳಾಗಿದ್ದವು; ಲೋಹವು ಮೂರು ಇಂಚು ದಪ್ಪವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us