Bible Versions
Bible Books

1 Kings 7:2 (KJV) King James Version

Versions

KNV   ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು.
ERVKN   ಅವನು “ಲೆಬನೋನಿನ ಅರಣ್ಯದ ಮನೆ” ಎಂಬ ಕಟ್ಟಡವನ್ನೂ ಕಟ್ಟಿಸಿದನು. ಅದರ ಉದ್ದ ನೂರೈವತ್ತು ಅಡಿಗಳು; ಅಗಲ ಎಪ್ಪತ್ತೈದು ಅಡಿಗಳು; ಎತ್ತರ ನಲವತ್ತೈದು ಅಡಿಗಳು. ಅದರಲ್ಲಿ ನಾಲ್ಕು ಸಾಲಿನ ದೇವದಾರು ಮರದ ಕಂಬಗಳಿದ್ದವು ಕಂಬಗಳ ಮೇಲೆ ದೇವದಾರು ಮರದ ಬೋದಿಗೆಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us