Bible Versions
Bible Books

1 Kings 7:20 (KJV) King James Version

Versions

KNV   ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.
ERVKN   ಬೋದಿಗೆಗಳು ಕಂಬಗಳ ಮೇಲಿನ ತುದಿಯಲ್ಲಿದ್ದವು. ಅವು ವೃತ್ತಾಕಾರದ ಜಾಲರಿಯ ಮೇಲಿದ್ದವು. ಸ್ಥಳದಲ್ಲಿ ಬೋದಿಗೆಯ ಸುತ್ತಲೂ ಇನ್ನೂರು ದಾಳಿಂಬೆ ಹಣ್ಣುಗಳ ಸಾಲುಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us